Good News : ಮಹಿಳೆಯರಿಗೆ ತಿಂಗಳಿಗೆ 1,500 ರೂ.ಭತ್ಯೆ, 3 ಉಚಿತ ಸಿಲಿಂಡರ್ ಘೋಷಿಸಿದ ಮಹಾ ಸರ್ಕಾರ
ನವದೆಹಲಿ : ಹಣಕಾಸು ಖಾತೆಯನ್ನ ಹೊಂದಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಅಕ್ಟೋಬರ್ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ 2024-25ರ ರಾಜ್ಯ ಬಜೆಟ್ ಮಂಡಿಸುವಾಗ ಹಲವಾರು ಘೋಷಣೆಗಳನ್ನ ಮಾಡಿದರು. 1) ಅಜಿತ್ ಪವಾರ್ ಅವರು 21 ರಿಂದ 60 ವರ್ಷ ವಯಸ್ಸಿನ ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂ.ಗಳ ಭತ್ಯೆಯನ್ನು ಒಳಗೊಂಡ ಆರ್ಥಿಕ ನೆರವು ಯೋಜನೆಯನ್ನ ಘೋಷಿಸಿದರು. 2) “ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಯೋಜನೆ” ಜುಲೈನಿಂದ ಜಾರಿಗೆ ಬರಲಿದೆ. ಈ ಯೋಜನೆಗಾಗಿ ವಾರ್ಷಿಕ … Continue reading Good News : ಮಹಿಳೆಯರಿಗೆ ತಿಂಗಳಿಗೆ 1,500 ರೂ.ಭತ್ಯೆ, 3 ಉಚಿತ ಸಿಲಿಂಡರ್ ಘೋಷಿಸಿದ ಮಹಾ ಸರ್ಕಾರ
Copy and paste this URL into your WordPress site to embed
Copy and paste this code into your site to embed