Good News: ರಾಷ್ಟ್ರೀಯ ಹಸಿರು ಜಲಜನಕ ಮಿಷನ್ಗೆ ಅನುಮೋದನೆ, 6 ಲಕ್ಷ ಉದ್ಯೋಗ ಸೃಷ್ಟಿ

ನವದೆಹಲಿ: ಕೇಂದ್ರ ಸರ್ಕಾರದ ಸಚಿವ ಸಂಪುಟವು ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಗೆ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಈ ಮಾಹಿತಿಯನ್ನು ನೀಡಿದರು. ಇದೇ ವೇಳೆ ಅವರು ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಗೆ ಅನುಮೋದನೆ ನೀಡಿದೆ ಎಂದು ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಭಾರತವು ಹಸಿರು ಜಲಜನಕದ ಜಾಗತಿಕ ಕೇಂದ್ರವಾಗಲಿದೆ. ಈ ಮಿಷನ್ ಅಡಿಯಲ್ಲಿ, 2030 ರ ವೇಳೆಗೆ ವಾರ್ಷಿಕವಾಗಿ 5 ಮಿಲಿಯನ್ ಟನ್ ಹಸಿರು … Continue reading Good News: ರಾಷ್ಟ್ರೀಯ ಹಸಿರು ಜಲಜನಕ ಮಿಷನ್ಗೆ ಅನುಮೋದನೆ, 6 ಲಕ್ಷ ಉದ್ಯೋಗ ಸೃಷ್ಟಿ