BIGG NEWS : ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ : ಹೊಸದಾಗಿ ಮಂಜೂರಾದ ಈ 176 ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಆರಂಭ

ಬೆಂಗಳೂರು : ತಾಲೂಕು ಹಂತದಲ್ಲಿ ಕ್ರೀಡಾ  ಇಲಾಖೆಯ  176 ಕೋಚ್ ಕಂ ಸಂಯೋಜಕರ ಹುದ್ದೆಗಳನ್ನು ಮಂಜೂರು ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಇದೇ ಮೊದಲ ಬಾರಿಗೆ ತಾಲೂಕು ಮಟ್ಟದ ಹುದ್ದೆಗಳ ಮಂಜೂರು ಮಾಡಲಾಗಿದ್ದು, 176 ಕೋಚ್ ಕಂ ಸಂಯೋಜಕರ ಹುದ್ದೆಗಳ ಸೃಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 235 ಕೋಚ್ ಹುದ್ದೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಆದರೆ ಸರ್ಕಾರ 176 ಹುದ್ದೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ.  ರಾಜ್ಯದಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ತರಬೇತಿ … Continue reading BIGG NEWS : ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ : ಹೊಸದಾಗಿ ಮಂಜೂರಾದ ಈ 176 ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಆರಂಭ