GOOD NEWS : ಶೀಘ್ರ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 80 ಸಾವಿರ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ.!

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್, ಶಿಕ್ಷಣ, ಕೃಷಿ ಸೇರಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳಲ್ಲಿ ಅನುಮೋದಿತ ಹುದ್ದೆಗಳ ನೇರ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಬೀಳಲಿದೆ. ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣದಂತೆ ಈಗಾಗಲೇ ನಿಗದಿಯಾದ ರೋಸ್ಟರ್ ಬಿಂದು ಆಧರಿಸಿ ಅನುಮೋದಿತ ಹುದ್ದೆಗಳ ನೇರ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸಲು ಮತ್ತು ಕಾಲಮಿತಿಯಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚನೆ … Continue reading GOOD NEWS : ಶೀಘ್ರ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 80 ಸಾವಿರ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ.!