Good News: ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ದಾವಣಗೆರೆ : ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ. 2.00 ಲಕ್ಷಗಳ ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ 15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿರುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, … Continue reading Good News: ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed