ಕೆಎನ್ಎನ್ಡಿಜಿಟಲ್ ಡೆಸ್ಕ್ : ಅನ್ನದಾತನನ್ನ ಆರ್ಥಿಕ ಸಹಾಯ ಒದಗಿಸಲು ಈ ಮೂಲಕ ರೈತರ ಆದಾಯವನ್ನ ಹೆಚ್ಚಿಸಲು ಮೋದಿ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ತಂದಿದೆ. ಕೇಂದ್ರದ ಮೋದಿ ಸರ್ಕಾರ ದೇಶದ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಲವು ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ. ಇದರ ಭಾಗವಾಗಿ, ರೈತರಿಗೆ ಸಹಾಯ ಮಾಡಲು ಭಾರತ ಸರ್ಕಾರವು ಫೆಬ್ರವರಿ 2019ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನ ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಆರ್ಥಿಕ … Continue reading Good News ; ರೈತರ ಖಾತೆಗಳಿಗೆ ಶೀಘ್ರ ಪಿಎಂ ಕಿಸಾನ್ 13ನೇ ಕಂತಿನ ಹಣ ಜಮೆ, ಲಿಸ್ಟ್’ನಲ್ಲಿ ನಿಮ್ಮ ಹೆಸರಿದ್ಯಾ? ಈ ರೀತಿ ಚೆಕ್ ಮಾಡಿ |PM Kisan Status 2022
Copy and paste this URL into your WordPress site to embed
Copy and paste this code into your site to embed