Good News: ಒಂದೇ ಠಾಣೆಯಲ್ಲಿ ಪೋಲಿಸ್ ದಂಪತಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ: ಡಿಜಿ & ಐಜಿಪಿ ಪ್ರವೀಣ್ ಸೂದ್
ಬೆಂಗಳೂರು: ಒಂದೇ ಠಾಣೆಯಲ್ಲಿ ಪೋಲಿಸ್ ದಂಪತಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಅಂತ ಡಿಜಿ & ಐಜಿಪಿ ಪ್ರವೀಣ್ ಸೂದ್ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಹೆಂಡ್ತಿ ಒಂದು ಕಡೆ ಗಂಡ ಒಂದು ಕಡೆ ಕೆಲಸ ಮಾಡುತ್ತಿದ್ದರೇ ಅದು ಸರಿ ಬರೋದಿಲ್ಲ,. ಈ ಬಗ್ಗೆ ಸಿಎಂ ಮತ್ತು ಗೃಹ ಸಚಿವರ ಗಮನಕ್ಕೆ ತರಲಾಗಿದ್ದು, ಈ ನಿಟ್ಟಿನಲ್ಲಿ … Continue reading Good News: ಒಂದೇ ಠಾಣೆಯಲ್ಲಿ ಪೋಲಿಸ್ ದಂಪತಿಗಳಿಗೆ ಕಾರ್ಯನಿರ್ವಹಣೆಗೆ ಅವಕಾಶ: ಡಿಜಿ & ಐಜಿಪಿ ಪ್ರವೀಣ್ ಸೂದ್
Copy and paste this URL into your WordPress site to embed
Copy and paste this code into your site to embed