BIGG NEWS : ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ಗುಡ್ ನ್ಯೂಸ್ : 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ
ಬೆಂಗಳೂರು: ಆಸ್ತಿ ನೊಂದಣಿಯಾದ 7 ದಿನಗಳೊಳಗೆ ಖರೀದಿದಾರರ ಹೆಸರಿಗೆ ಖಾತೆ ಮತ್ತು ಪಹಣಿ ಬದಲಾವಣೆ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ಖಾತೆ ಮಾಡಲು ಅವಕಾಶ ಕಲ್ಪಿಸುವ ಮತ್ತೊಂದು ಜನಸ್ನೇಹಿ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.ನೊಂದಣಿಯಾದ ಆಸ್ತಿ ನೀಡಲು ಸದ್ಯಕ್ಕೆ ಕನಿಷ್ಟ 34 ದಿನಗಳ ಕಾಲ ಕಾಲಾವಕಾಶ ಇದೆ. ಇದನ್ನು 7 ದಿನಕ್ಕೆ ಇಳಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು. ಆಸ್ತಿ ನೊಂದಣಿ ಮಾಡಿಸಿಕೊಂಡವರು … Continue reading BIGG NEWS : ಆಸ್ತಿ ಮಾರಾಟಗಾರರು, ಖರೀದಿದಾರರಿಗೆ ಗುಡ್ ನ್ಯೂಸ್ : 7 ದಿನದಲ್ಲೇ ಖಾತೆ ಬದಲಾವಣೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed