Good News : ಪಿಎಂ ಕಿಸಾನ್ ಯೋಜನೆ ನೆರವು ಪಡೆಯಲು ಹೊಸ ನೋಂದಣಿ, `ಇ-ಕೆವೈಸಿ’ ಮಾಡಿಸಲು ಮನವಿ

ಮಡಿಕೇರಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ 6 ಸಾವಿರಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ  ಚಾಲ್ತಿಯಲ್ಲಿರುತ್ತದೆ. ಈ ಸಂಬಂಧ ಸದರಿ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿರುತ್ತದೆ. e-KYC  ಮಾಡಿಕೊಂಡ ರೈತರಿಗೆ ಮಾತ್ರ ಮುಂದಿನ ಕಂತು ಬಿಡುಗಡೆ … Continue reading Good News : ಪಿಎಂ ಕಿಸಾನ್ ಯೋಜನೆ ನೆರವು ಪಡೆಯಲು ಹೊಸ ನೋಂದಣಿ, `ಇ-ಕೆವೈಸಿ’ ಮಾಡಿಸಲು ಮನವಿ