GOOD NEWS : ದ್ವಿತೀಯ ಪಿ.ಯು.ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ‘KSRTC’ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKRTC) ಸಿಹಿ ಸುದ್ದಿ ನೀಡಿದೆ. ಫೆಬ್ರವರಿ 28 ರಿಂದ ಆರಂಭವಾಗಲಿರುವ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರವೇಶ ಪತ್ರವೇ ಬಸ್ ಪಾಸ್! ಪರೀಕ್ಷಾ ಕೇಂದ್ರಗಳು ವಿದ್ಯಾರ್ಥಿಗಳ ಸ್ವಂತ ವಿದ್ಯಾಸಂಸ್ಥೆಗಿಂತ ಬೇರೆಡೆ ನಿಯೋಜನೆಯಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಈ ಕೆಳಗಿನ ಮಾರ್ಗಸೂಚಿಗಳ ಅನ್ವಯ ಸೌಲಭ್ಯ ಪಡೆಯಬಹುದು: ದಿನಾಂಕ: 2026ರ ಫೆಬ್ರವರಿ … Continue reading GOOD NEWS : ದ್ವಿತೀಯ ಪಿ.ಯು.ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ‘KSRTC’ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ