Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೆಕ್ಸಿಕೋದಲ್ಲಿ ವಿಮಾನ ಪತನ : ಇಬ್ಬರು ಪೈಲಟ್ ಗಳು ಸೇರಿ ಮೂವರು ಸಾವು | WATCH VIDEO

07/06/2025 6:47 AM

ಉಕ್ರೇನ್ ಮೇಲೆ 400 ಡ್ರೋನ್, 40 ಕ್ಷಿಪಣಿ ದಾಳಿ ನಡೆಸಿದ ರಷ್ಯಾ | Russia-Ukraine war

07/06/2025 6:44 AM

ಚಿಲಿಯಲ್ಲಿ 6.4 ತೀವ್ರತೆಯ ಭೂಕಂಪ | Earthquake

07/06/2025 6:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಇನ್ಮುಂದೆ ಹರಟೆ ಹೊಡೆಯಲು ಶಾಸಕರಿಗೂ ‘ಕ್ಲಬ್’ ವ್ಯವಸ್ಥೆ : ಸ್ಪೀಕರ್ ಯುಟಿ ಖಾದರ್ ಹೇಳಿಕೆ
KARNATAKA

GOOD NEWS : ಇನ್ಮುಂದೆ ಹರಟೆ ಹೊಡೆಯಲು ಶಾಸಕರಿಗೂ ‘ಕ್ಲಬ್’ ವ್ಯವಸ್ಥೆ : ಸ್ಪೀಕರ್ ಯುಟಿ ಖಾದರ್ ಹೇಳಿಕೆ

By kannadanewsnow0506/03/2025 1:57 PM

ಬೆಂಗಳೂರು : ಐಎಎಸ್ ಅಧಿಕಾರಿಗಳು ಸೇರಿದಂತೆ ದೊಡ್ಡ ದೊಡ್ಡ ಅಧಿಕಾರಿಗಳು ತಮ್ಮ ರಿಕ್ರಿಯೇಶನ್ ಗಾಗಿ ಕ್ಲಬ್ ಗಳನ್ನು ಮಾಡಿಕೊಂಡಿದ್ದಾರೆ ಹಾಗಾಗಿ ಶಾಸಕರಿಗೂ ಕೂಡ ಯಾಕೆ ಒಂದು ರೀಕ್ರೇಶನ್ ಗಾಗಿ, ಟೀ ಕಾಫಿ ವ್ಯವಸ್ಥೆ ಜೊತೆ ಕ್ಲಬ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದರು.

ಇಂದು ಅಧಿವೇಶನಕ್ಕೂ ತೆರಳುವ ಮುನ್ನ ಶಾಸಕರ ಕ್ಲಬ್ ಒಂದನ್ನು ಸ್ಥಾಪಿಸುವ ಅವಶ್ಯಕತೆಯ ಬಗ್ಗೆ ವಿವರಣೆ ನೀಡಿದರು. ಐಎಎಸ್ ಅಧಿಕಾರಿಗಳು ತಮ್ಮ ರಿಕ್ರಿಯೇಶನ್​ಗಾಗಿ ಕ್ಲಬ್ ಮಾಡಿಕೊಂಡಿದ್ದಾರೆ, ಸರ್ಕಾರಿ ನೌಕರರು ಸಹ ತಾವು ಕೂತು ಹರಟೆ ಹೊಡೆಯಲು ಜಾಗ ಮಾಡಿಕೊಂಡಿದ್ದಾರೆ, ಹಾಗೆಯೇ ಶಾಸಕರಿಗೂ ಒಂದು ಕ್ಲಬ್ ನ ಅವಶ್ಯಕತೆಯಿದೆ, ಅದಷ್ಟು ಬೇಗ ಅದು ಅಸ್ತಿತ್ವಕ್ಕೆ ಬರಲಿದೆ ಎಂದು ಇದೆ ವೇಳೆ ತಿಳಿಸದರು.

Share. Facebook Twitter LinkedIn WhatsApp Email

Related Posts

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM4 Mins Read

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM1 Min Read
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM2 Mins Read
Recent News

BREAKING : ಮೆಕ್ಸಿಕೋದಲ್ಲಿ ವಿಮಾನ ಪತನ : ಇಬ್ಬರು ಪೈಲಟ್ ಗಳು ಸೇರಿ ಮೂವರು ಸಾವು | WATCH VIDEO

07/06/2025 6:47 AM

ಉಕ್ರೇನ್ ಮೇಲೆ 400 ಡ್ರೋನ್, 40 ಕ್ಷಿಪಣಿ ದಾಳಿ ನಡೆಸಿದ ರಷ್ಯಾ | Russia-Ukraine war

07/06/2025 6:44 AM

ಚಿಲಿಯಲ್ಲಿ 6.4 ತೀವ್ರತೆಯ ಭೂಕಂಪ | Earthquake

07/06/2025 6:41 AM

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM
State News
KARNATAKA

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

By kannadanewsnow5707/06/2025 6:39 AM KARNATAKA 4 Mins Read

ನವದೆಹಲಿ : ಜೂನ್ 2025 ರ ಆರಂಭವು ಭಾರತದ ಕೋಟ್ಯಂತರ ಬಡ ಮತ್ತು ನಿರ್ಗತಿಕ ಕುಟುಂಬಗಳಿಗೆ ಹೊಸ ಭರವಸೆಯನ್ನು ತರುತ್ತಿದೆ.…

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.