GOOD NEWS : ಇನ್ಮುಂದೆ ಹರಟೆ ಹೊಡೆಯಲು ಶಾಸಕರಿಗೂ ‘ಕ್ಲಬ್’ ವ್ಯವಸ್ಥೆ : ಸ್ಪೀಕರ್ ಯುಟಿ ಖಾದರ್ ಹೇಳಿಕೆ

ಬೆಂಗಳೂರು : ಐಎಎಸ್ ಅಧಿಕಾರಿಗಳು ಸೇರಿದಂತೆ ದೊಡ್ಡ ದೊಡ್ಡ ಅಧಿಕಾರಿಗಳು ತಮ್ಮ ರಿಕ್ರಿಯೇಶನ್ ಗಾಗಿ ಕ್ಲಬ್ ಗಳನ್ನು ಮಾಡಿಕೊಂಡಿದ್ದಾರೆ ಹಾಗಾಗಿ ಶಾಸಕರಿಗೂ ಕೂಡ ಯಾಕೆ ಒಂದು ರೀಕ್ರೇಶನ್ ಗಾಗಿ, ಟೀ ಕಾಫಿ ವ್ಯವಸ್ಥೆ ಜೊತೆ ಕ್ಲಬ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದರು. ಇಂದು ಅಧಿವೇಶನಕ್ಕೂ ತೆರಳುವ ಮುನ್ನ ಶಾಸಕರ ಕ್ಲಬ್ ಒಂದನ್ನು ಸ್ಥಾಪಿಸುವ ಅವಶ್ಯಕತೆಯ ಬಗ್ಗೆ ವಿವರಣೆ ನೀಡಿದರು. ಐಎಎಸ್ ಅಧಿಕಾರಿಗಳು ತಮ್ಮ ರಿಕ್ರಿಯೇಶನ್​ಗಾಗಿ ಕ್ಲಬ್ ಮಾಡಿಕೊಂಡಿದ್ದಾರೆ, ಸರ್ಕಾರಿ ನೌಕರರು ಸಹ ತಾವು … Continue reading GOOD NEWS : ಇನ್ಮುಂದೆ ಹರಟೆ ಹೊಡೆಯಲು ಶಾಸಕರಿಗೂ ‘ಕ್ಲಬ್’ ವ್ಯವಸ್ಥೆ : ಸ್ಪೀಕರ್ ಯುಟಿ ಖಾದರ್ ಹೇಳಿಕೆ