Good News : ರಾಜ್ಯ ಸರ್ಕಾರದಿಂದ `ನೇಕಾರರ ಮಕ್ಕಳಿಗೆ ಗುಡ್ ನ್ಯೂಸ್ ‘: `ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರವು ನೇಕಾರರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ವಿದ್ಯಾರ್ಥಿ ವೇತನವನ್ನು ಅನುಷ್ಠಾನಗೊಳಿಸಲಾಗಿದೆ. WATCH VIDEO: ಅಜ್ಜಿಯ ಅನಾರೋಗ್ಯ ಸ್ಥಿತಿ ನೋಡಲಾರದೇ ಕೈಗಾಡಿಯಲ್ಲೇ ಆಸ್ಪತ್ರೆಗೆ ಸಾಗಿಸಿದ ಮೊಮ್ಮಗ… ಹೃದಯಸ್ಪರ್ಶಿ ವಿಡಿಯೋ ವೈರಲ್ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಶಿಕ್ಷಣ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ರಾಜ್ಯದ ನೇಕಾರರ ಎಲ್ಲ ಮಕ್ಕಳ ಬ್ಯಾಂಕ್ ಗಳ ಖಾತೆಗೆ ನೇರ ನಗದು ವರ್ಗಾವನೆ ಪದ್ಧತಿಯ ಮೂಲಕ 2022-23 ನೇ … Continue reading Good News : ರಾಜ್ಯ ಸರ್ಕಾರದಿಂದ `ನೇಕಾರರ ಮಕ್ಕಳಿಗೆ ಗುಡ್ ನ್ಯೂಸ್ ‘: `ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ