ಬೆಂಗಳೂರು : ಅತಿಥಿ ಉಪನ್ಯಾಸಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 3,708 ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿದೆ.

‘ಅಗ್ನಿಪಥ್’ ಯೋಜನೆ ದೇಶವನ್ನು ‘ತರಬೇತಿ ನೀಡಿದ ಭಯೋತ್ಪಾದನೆ’ಯತ್ತ ಕೊಂಡೊಯ್ಯುತ್ತದೆ : ವಿವಾದಾತ್ಮಕ ಹೇಳಿಕೆ ನೀಡಿದ ರಾಜಸ್ಥಾನ ಸಚಿವರು | Agnipath scheme

2022-23ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಸರ್ಕಾರಿ ಪಿಯುಸಿ ಕಾಲೇಜುಗಳಲ್ಲಿ ಖಾಲಿ 3,708 ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ

2022-23ನೇ ಶೈಕ್ಷಣಿಕ ಸಾಲಿನಲ್ಲಿ ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಕ್ಕೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

‘ಅಗ್ನಿಪಥ್’ ಯೋಜನೆ ದೇಶವನ್ನು ‘ತರಬೇತಿ ನೀಡಿದ ಭಯೋತ್ಪಾದನೆ’ಯತ್ತ ಕೊಂಡೊಯ್ಯುತ್ತದೆ : ವಿವಾದಾತ್ಮಕ ಹೇಳಿಕೆ ನೀಡಿದ ರಾಜಸ್ಥಾನ ಸಚಿವರು | Agnipath scheme

Share.
Exit mobile version