‘GOOD NEWS’ : ‘ಉದ್ಯೋಗಸ್ಥರಿಗೆ ಅವರಿರುವ ಸ್ಥಳದಲ್ಲೇ ಲಸಿಕೆ ನೀಡಲು ಅವಕಾಶ’ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಕೋವಿಡ್ ಸೋಂಕು ತಡೆಗಟ್ಟಲು ಹಾಗೂ ಹೆಚ್ಚಿನವರಿಗೆ ಲಸಿಕೆ ನೀಡಲು ಉದ್ಯೋಗಸ್ಥರಿರುವಲ್ಲಿಗೇ ಹೋಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದಕ್ಕೆ ರಾಜ್ಯದಲ್ಲೂ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.  ಕೋವಿಡ್ ನಿಯಂತ್ರಣ ಸಂಬಂಧ ಬೀದರ್, ಬೆಳಗಾವಿ, ವಿಜಯಪುರ, ಕಲಬುರ್ಗಿ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಸಚಿವರು ವೀಡಿಯೋ ಸಭೆ ನಡೆಸಿದರು.  ಸಭೆ ಬಳಿಕ ಸುದ್ದಿಗಾರರೊಂದಿಗೆ … Continue reading ‘GOOD NEWS’ : ‘ಉದ್ಯೋಗಸ್ಥರಿಗೆ ಅವರಿರುವ ಸ್ಥಳದಲ್ಲೇ ಲಸಿಕೆ ನೀಡಲು ಅವಕಾಶ’ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್