Good News : ಸುಶಾಸನ ಮಾಸಾಚರಣೆ : ಇಂದು 10 ಸಾವಿರ ಜನರಿಗೆ ಉದ್ಯೋಗ ಪತ್ರ

ಬೆಂಗಳೂರು: ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ‘ಸುಶಾಸನ ಮಾಸ’ವನ್ನು ಆಚರಿಸುವ ಮೂಲಕ ಇಂದು ವಿದ್ಯುನ್ಮಾನ, ಐಟಿ-ಬಿಟಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ವತಿಯಿಂದ ಹತ್ತು ಸಾವಿರ ಯುವಕರಿಗೆ ಉದ್ಯೋಗ ಪತ್ರ ವಿತರಣೆಯಾಗಲಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr C.N Ashwathnarayana ) ತಿಳಿಸಿದ್ದಾರೆ. ಸುಶಾಸನ ಮಾಸಾಚರಣೆ ಅಂಗವಾಗಿ ತಮ್ಮ ಇಲಾಖೆಗಳಲ್ಲಿನ ಹಲವು ಸುಧಾರಣಾ ಕ್ರಮಗಳನ್ನು ಇಡೀ … Continue reading Good News : ಸುಶಾಸನ ಮಾಸಾಚರಣೆ : ಇಂದು 10 ಸಾವಿರ ಜನರಿಗೆ ಉದ್ಯೋಗ ಪತ್ರ