ಬೆಂಗಳೂರು : ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ರಾಜ್ಯ ಸರ್ಕಾರ ಇದೀಗ ಸಿಹಿಸುದ್ದಿ ನೀಡಿದ್ದು, MSP ಪ್ರಕಾರ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಸಲು ಅನುಮತಿ ನೀಡಿದೆ.
ಹೌದು ಮೆಕ್ಕೆಜೋಳ ಖರೀಡಿಗೆ ಕುಕ್ಕುಟ ಆಹಾರ ಉತ್ಪಾದಕರಿಗೆ ಅನುಮತಿ ನೀಡಿದ್ದು, ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.







