Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

21/02/2026 5:45 AM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

21/02/2026 5:41 AM

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ತೆರವಾದ ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!
KARNATAKA

Good News : ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ತೆರವಾದ ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

By kannadanewsnow5712/11/2024 6:12 AM

ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರೆವಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳು ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (1) ರಲ್ಲಿ ರಾಜ್ಯ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ದಿನಾಂಕ:01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜಿನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಸದರಿ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ ಆದೇಶದಲ್ಲಿ ಅನುದಾನಿತ ಪ್ರೌಢ ಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್ ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದಿ ಪಡಿಸಿ ಪುಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ನೇಮಕಾತಿ ಪ್ರಕ್ರಿಯೆಯನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ.

ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜಿನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ತಂತ್ರಾಂಶದ ಮೂಲಕ ವ್ಯವಹರಿಸಲು ಮೊದಲನೇ ಹಂತದಲ್ಲಿ ಖಾಸಗಿ ಅನುದಾನಿತ ಪ್ರೌಢ ಶಾಲೆಗಳ ಮಂಜೂರಾದ, ಕಾರ್ಯನಿರ್ವಹಿಸುತ್ತಿರುವ ಖಾಲಿ ಹುದ್ದೆಗಳ ಮಾಹಿತಿಯನ್ನು ಅಪ್‌ಡೇಟ್ ಮಾಡುವ ಕಾರ್ಯವನ್ನು ಡಿಡಿಓ ಗಳಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ವಹಿಸಬೇಕಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಥಮ ಭಾಗವಾಗಿ BEO Login ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಸದರಿ ತಂತ್ರಾಂಶದಲ್ಲಿ ಮಾಹಿತಿಗಳನ್ನು ಇಂದೀಕರಿಸಿರುವ ಬಗ್ಗೆ ಮಾರ್ಗದರ್ಶನ ನೀಡುವ ಸಲುವಾಗಿ ರಾಜ್ಯದ ಎಲ್ಲಾ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವರೊಂದಿಗೆ ದಿನಾಂಕ:12-11-2024 ರಂದು ಪೂರ್ವಹ್ನ: 11.00 ರಿಂದ 01.00 ಗಂಟೆಯವರೆಗೆ ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದ ಸಭೆ ಏರ್ಪಡಿಸಲಾಗಿದೆ.

ಸದರಿ ಸಭೆಗೆ ಆಯುಕ್ತಾಲಯಗಳ ನಿರ್ದೇಶಕರು ತಪ್ಪದೇ ಹಾಜರಾಗಲು ಕೋರಿದೆ. ಸದರಿ ವಿಡಿಯೋ ಸಂವಾದ ಸಭೆಗೆ ಈ ಕೆಳಕಂಡ ಲಿಂಕ್ ಮುಖಾಂತರ ಅವಶ್ಯ ಮಾಹಿತಿಯೊಂದಿಗೆ ಹಾಜರಾಗಲು ತಿಳಿಸಿದೆ. (llink ಇ-ಮೇಲ್ ನಲ್ಲಿ ಸಹ ಕಳುಹಿಸಲಾಗಿದೆ.

ವಿಶೇಷ ಸೂಚನೆ: ಸಂಬಂಧಿಸಿದ ಸಭೆಗೆ ಒಂದು ಕಛೇರಿಯಿಂದ ಒಂದೇ ಲಾಗಿನ್ ಬಳಸಿ ಹಾಜರಾಗುವುದು.

Good News : ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ತೆರವಾದ ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್! Good news: The state government has given a green signal to fill up the vacant posts in private aided high schools in the state.
Share. Facebook Twitter LinkedIn WhatsApp Email

Related Posts

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM3 Mins Read

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM1 Min Read

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM1 Min Read
Recent News

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ; ಬೋರ್ಡ್ ಪರೀಕ್ಷೆ ಬರೆಯಲು ’12-ಅಂಕಿಯ ಗುರುತಿನ ಸಂಖ್ಯೆ’ ಕಡ್ಡಾಯ

21/02/2026 5:45 AM

ಏ.1ರಿಂದ ‘NHAI’ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗಳು ಸ್ಥಗಿತ ; FASTAG, UPI ಮೂಲಕ ಟೋಲ್ ಪಾವತಿ!

21/02/2026 5:41 AM

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

21/02/2026 5:05 AM

ವಿದ್ಯಾರ್ಥಿಗಳೇ ಎಚ್ಚರ ; ಕರ್ನಾಟಕ ಸೇರಿ ದೇಶಾದ್ಯಂತ 32 ‘ನಕಲಿ ವಿಶ್ವವಿದ್ಯಾಲಯ’ಗಳಿವೆ, ‘UGC’ಯಿಂದ ಪಟ್ಟಿ ಬಿಡುಗಡೆ!

21/02/2026 5:00 AM
State News
KARNATAKA

‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: ಹೀಗಿದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CLT)ಯ ಹೊಸ ಪಠ್ಯಕ್ರಮ

By kannadanewsnow0921/02/2026 5:05 AM KARNATAKA 3 Mins Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬಡ್ತಿ, ಮುಂಬಡ್ತಿ ಸೇರಿದಂತೆ ವಿವಿಧ ಬಡ್ತಿಗಳನ್ನು ಪಡೆಯೋದಕ್ಕೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ( Computer…

ರಾಜ್ಯದ ಮಡಿವಾಳ ಸಮುದಾಯದವರ ಗಮನಕ್ಕೆ: 3 ಲಕ್ಷದವರೆಗೆ ಸಹಾಯಧನದಲ್ಲಿ ಮೊಬೈಲ್ ಕ್ಯಾಂಟಿನ್ ತೆರಯಲು ಅರ್ಜಿ ಆಹ್ವಾನ

20/02/2026 8:43 PM

ರಾಜ್ಯದ ವಿಶ್ವಕರ್ಮ ಸಮುದಾಯದವರಿಗೆ ಗುಡ್ ನ್ಯೂಸ್: 3 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

20/02/2026 8:40 PM

KSOUನಿಂದ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

20/02/2026 8:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.