BREAKING NEWS : ‘ಅಪ್ಪು’ ಅಭಿಮಾನಿಗಳಿಗೆ ಸಿಹಿ ಸುದ್ದಿ : ‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು :  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ  ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು,  ‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಘೋಷಣೆ ಮಾಡಿದ್ದಾರೆ. ಗಂಧದ ಗುಡಿ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ನಂತರ ಮಾತನಾಡಿದ ಸಿಎಂ … Continue reading BREAKING NEWS : ‘ಅಪ್ಪು’ ಅಭಿಮಾನಿಗಳಿಗೆ ಸಿಹಿ ಸುದ್ದಿ : ‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ