ರಾಜ್ಯದ ‘ದ್ರಾಕ್ಷಿ’ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್..!

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ರಾಜ್ಯದ ದ್ರಾಕ್ಷಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ದ್ರಾಕ್ಷಿಗೆ ಜಾಗತಿಕ ಸೂಚಿ (ಜಿಐ) ಟ್ಯಾಗ್ ನೀಡುವ ಕುರಿತಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ಸಿಗಲಿದೆಯಂತೆ. ಈ ಬಗ್ಗೆ ದ್ರಾಕ್ಷಿ ಮತ್ತು ದ್ರಾಕ್ಷಾ ರಸ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಸೋಮು ಟಿ. ಮಾತನಾಡಿದ್ದು, ವಿಜಯಪುರ, ಬಾಗಲಕೋಟೆ ಸೇರಿ ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಲ್ಲಿ ಬೆಳೆಯುವ ದ್ರಾಕ್ಷಿಗೆ ಹೆಚ್ಚಿನ ಬೇಡಿಕೆಯಿದೆ. ಇಲ್ಲಿನ ಉತ್ತಮ ಗುಣ ಮಟ್ಟದ ಒಣ … Continue reading ರಾಜ್ಯದ ‘ದ್ರಾಕ್ಷಿ’ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್..!