ಹುಬ್ಬಳ್ಳಿ -ಧಾರವಾಡ ಜನತೆಗೆ ಗುಡ್ ನ್ಯೂಸ್ : ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿನಿತ್ಯ ನೇರ ವಿಮಾನ ಸೇವೆ |Hubballi to Delhi Flight

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿನಿತ್ಯ ವಿಮಾನ ಸೇವೆ ಕಲ್ಪಿಸಲು ಇಂಡಿಗೋ ಏರ್ ಲೈನ್ಸ್ (IndiGo Flight) ಸಿದ್ದಾಗಿದೆ. ಹೌದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತುಕತೆ ನಡೆಸಿದ್ದು ಒಪ್ಪಿಗೆ ಕೂಡ ಸಿಕ್ಕಿದೆ. ಇದರಿಂದಾಗಿ ಇನ್ಮುಂದೆ ಪ್ರತಿನಿತ್ಯ ಹುಬ್ಬಳ್ಳಿಯಿಂದ ದೆಹಲಿಗೆ ಇಂಡಿಗೋ ಏರ್ ಲೈನ್ಸ್ ನಲ್ಲಿ ಪ್ರಯಾಣ ಸಾಧ್ಯವಾಗಲಿದೆ ಎಂದರು. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಸಚಿವರು  ಹುಬ್ಬಳ್ಳಿ-ಧಾರವಾಡದ ಜನತೆಗೆ ಸಿಹಿ ಸುದ್ದಿ. ಇಂಡಿಗೋ ಏರ್‌ ಲೈನ್ಸ್‌ ಅಧಿಕಾರಿಗಳೊಂದಿಗೆ ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿ … Continue reading ಹುಬ್ಬಳ್ಳಿ -ಧಾರವಾಡ ಜನತೆಗೆ ಗುಡ್ ನ್ಯೂಸ್ : ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿನಿತ್ಯ ನೇರ ವಿಮಾನ ಸೇವೆ |Hubballi to Delhi Flight