ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ , 24 ಗಂಟೆಯಲ್ಲಿ 11,958 ಪಾಸಿಟಿವ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗಿದೆ.  ರಾಜ್ಯದಲ್ಲಿ ಇಂದು ಕಳೆದ 24 ಗಂಟೆಯಲ್ಲಿ 11,958 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇಂದು ಕಳೆದ 24 ಗಂಟೆಯಲ್ಲಿ 11,958  ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 27,07,481 ಕ್ಕೆ ಏರಿಕೆಯಾಗಿದೆ. ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 340 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 31,920 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 27,299 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,36,716 ಜನ … Continue reading ಕರ್ನಾಟಕದ ಜನತೆಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ , 24 ಗಂಟೆಯಲ್ಲಿ 11,958 ಪಾಸಿಟಿವ್ ಕೇಸ್ ಪತ್ತೆ