ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನಾಂಕ

ಚಿಕ್ಕಮಗಳೂರು  :   ರಾಜ್ಯದ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿ ವೇತನಕ್ಕೆ ( SCHOLARSHIP)  ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿದೆ.   ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ , ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ … Continue reading ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಸಲ್ಲಿಸಲು ಜ.31 ಕೊನೆಯ ದಿನಾಂಕ