BIGG NEWS : ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿ ಆಹ್ವಾನ

* ರಂಜಿತ್ ಶೃಂಗೇರಿ ಬೆಂಗಳೂರು :  2022 ರಲ್ಲಿ ನಡೆದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 90 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3 ಎ ಹಾಗೂ 3- ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ  ಹಿಂದುಳಿದ ವರ್ಗಗಳ ಕಲ್ಯಾಣ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೂಚನೆಗಳು … Continue reading BIGG NEWS : ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘ಪ್ರತಿಭಾ ಪುರಸ್ಕಾರ’ಕ್ಕಾಗಿ ಅರ್ಜಿ ಆಹ್ವಾನ