BIGG NEWS : ರಾಜ್ಯದ SC, ST ವರ್ಗದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಪ್ಯಾರಾಮೆಡಿಕಲ್ ಕೌಶಲ್ಯ ತರಬೇತಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ ಯುವತಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪ್ಯಾರಾಮೆಡಿಕಲ್ ಕೌಶಲ್ಯ ತರಬೇತಿ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಅರ್ಹಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ 1500 ನಿರುದ್ಯೋಗಿ ಯುವಕ ಯುವತಿಯರಿಗೆ 500 ಕ್ಕಿಂತ ಹೆಚ್ಚು ಹಾಸಿಗೆ ಹೊಂದಿರುವ ಹಾಗೂ ಎನ್ ಎ ಬಿ ಹೆಚ್ ನಿಂದ ಮಾನ್ಯತೆ ಪಡೆದ ಹಾಸ್ಪಿಟಲ್ ಗಳ ಮೂಲಕ … Continue reading BIGG NEWS : ರಾಜ್ಯದ SC, ST ವರ್ಗದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಪ್ಯಾರಾಮೆಡಿಕಲ್ ಕೌಶಲ್ಯ ತರಬೇತಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ