BIGG NEWS : ರಾಜ್ಯದ ‘SC’,’ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2022-23 ನೇ ಸಾಲಿನ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ನೀಡುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ವಿವಿಧ (ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಹಾಗೂ ಇತರೆ) ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ … Continue reading BIGG NEWS : ರಾಜ್ಯದ ‘SC’,’ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2022-23 ನೇ ಸಾಲಿನ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ