ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ದಿನಕ್ಕೆ ಮೂರು ಬಾರಿ 10 ನಿಮಿಷ ವಿರಾಮ ನೀಡುವ ‘ವಾಟರ್ ಬೆಲ್’ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಬೆಲ್ ಹೊಡೆದ ವೇಳೆ ಮಕ್ಕಳಿಗೆ ನೀರು ಕುಡಿಯಲು ಸೂಚಿಸಿಬೇಕೆಂಬುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಶಾಲಾ ಅವಧಿಯಲ್ಲಿ ಶುದ್ದವಾದ ಕುಡಿಯುವ ನೀರನ್ನು ಮಕ್ಕಳಿಗೆ ನೀಡಬೇಕು, ಕುಡಿಯುವ ನೀರಿನ ಬೆಲ್ ಗೆ ವಿಶೇಷ ಸಮಯ ನಿಗದಿ … Continue reading BIGG NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ದಿನಕ್ಕೆ 3 ಬಾರಿ ಹತ್ತು ನಿಮಿಷ ಬ್ರೇಕ್ ; ‘ವಾಟರ್ ಬೆಲ್’ ಯೋಜನೆ ಜಾರಿಗೆ..!
Copy and paste this URL into your WordPress site to embed
Copy and paste this code into your site to embed