‘ಕಬ್ಬು’ ಬೆಳೆಗಾರರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಕಬ್ಬು ( Sugar Cane) ಬೆಳೆಗಾರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಸೇರಿ ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ರೈತರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ನಿರ್ಧಾರ ಕೈಗೊಂಡಿದೆ. ಡಿ.5 ರಂದು ಕಬ್ಬು ನಿಯಂತ್ರಣ ಮಂಡಳಿ … Continue reading ‘ಕಬ್ಬು’ ಬೆಳೆಗಾರರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ರಾಜ್ಯ ಸರ್ಕಾರ ಆದೇಶ