GOOD NEWS: ಯಜಮಾನಿಯರಿಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆ ಹಣ ಜಮಾ

ಮೈಸೂರು: ರಾಜ್ಯದ ಯಜಮಾನಿ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಮೂರು ತಿಂಗಳಿಗೆ ಒಮ್ಮೆ ಯಜಮಾನಿಯರಿಗೆ ಗೃಹಲಕ್ಷ್ಮೀ ಯೋಜನೆ ಹಣ ಹಾಕೋದಿಲ್ಲ. ಇನ್ಮುಂದೆ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಗೃಹ ಲಕ್ಷ್ಮೀ ಯೋಜನೆಯ ಹಣ ಜಮಾ ಮಾಡುವುದಾಗಿ ತಿಳಿಸಿದ್ದಾರೆ. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ … Continue reading GOOD NEWS: ಯಜಮಾನಿಯರಿಗೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆ ಹಣ ಜಮಾ