BIGG NEWS : ರಾಜ್ಯದ ಯುವ ಜನತೆಗೆ ಭರ್ಜರಿ ಗುಡ್ ನ್ಯೂಸ್ : ‘ಯುವ ನೀತಿ’ಗೆ ಸಂಪುಟ ಅಸ್ತು, ಪ್ರತ್ಯೇಕ ಬಜೆಟ್ ಘೋಷಣೆ

ಬೆಂಗಳೂರು : ಯುವ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಯುವಜನ ಸ್ನೇಹಿ ಅಂಶಗಳುಳ್ಳ ‘ಕರ್ನಾಟಕ ಯುವ ನೀತಿ- 2022’ ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಿನ್ನೆ ವಿಧಾನಸೌಧದಲ್ಲಿ ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕರ್ನಾಟಕ ಯುವ ನೀತಿ- 2022’ ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಯುವಜನರಿಗೆ ಹಲವು ಪೂರಕ ತರಬೇತಿ ನೀಡುವುದು, ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ, ಉದ್ಯಮಿಗಳಿಗೆ ಆರ್ಥಿಕ ಬೆಂಬಲ, ಮಾರ್ಗದರ್ಶನ … Continue reading BIGG NEWS : ರಾಜ್ಯದ ಯುವ ಜನತೆಗೆ ಭರ್ಜರಿ ಗುಡ್ ನ್ಯೂಸ್ : ‘ಯುವ ನೀತಿ’ಗೆ ಸಂಪುಟ ಅಸ್ತು, ಪ್ರತ್ಯೇಕ ಬಜೆಟ್ ಘೋಷಣೆ