GOOD NEWS : ರಾಜ್ಯದ ಬೀಚ್ ಗಳಲ್ಲೂ ಗೋವಾ ಮಾದರಿಯಲ್ಲಿ ‘ಮದ್ಯ’ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ!

ಬೆಂಗಳೂರು : ಮದ್ಯ ಪ್ರಿಯರಿಗೆ ಸಿಹಿ ಸುದ್ದಿಯೊಂದು ನೀಡಿರುವ ಪ್ರವಾಸೋದ್ಯಮ ಇಲಾಖೆಯು ನೆರೆಯ ಗೋವಾ ಬೀಚ್ ಗಳಲ್ಲಿ ಯಾವ ರೀತಿ ಮದ್ಯ ಮಾರಾಟ ಮಾಡಲಾಗುತ್ತದೆಯೊ ಅದೇ ಒಂದು ಮಾದರಿಯಲ್ಲಿ ಕರ್ನಾಟಕದ ಬೀಚ್ ಗಳಲ್ಲಿಯೂ ಸಹ ಮದ್ಯ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ರಾಜ್ಯದ ಬೀಚ್​ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ರಾಜ್ಯದ ಕರಾವಳಿಯ ಬೀಚ್​ಗಳಲ್ಲಿ ಕೂಡ ಗೋವಾದ ಮಾದರಿಯಲ್ಲಿ … Continue reading GOOD NEWS : ರಾಜ್ಯದ ಬೀಚ್ ಗಳಲ್ಲೂ ಗೋವಾ ಮಾದರಿಯಲ್ಲಿ ‘ಮದ್ಯ’ ಮಾರಾಟಕ್ಕೆ ಪ್ರವಾಸೋದ್ಯಮ ಇಲಾಖೆ ಚಿಂತನೆ!