ವ್ಯಾಪಾರ ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಸೇವೆಗಳ ತೆರಿಗೆ ವಿಧೇಯಕಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ತೆರಿಗೆದಾರರ ಹಾಗೂ ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವಿನ ಗೊಂದಲಕ್ಕೆ ತೆರೆ ಎಳೆಯುವ ಹಾಗೂ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಮತ್ತು ಸೇವೆಗಳ ತೆರಿಗೆ 2024 ವಿಧೇಯಕಕ್ಕೆ ಎರಡನೇ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು. ಸೋಮವಾರ ವಿಧಾನಸಭೆಯಲ್ಲಿ ಸರಕು ಮತ್ತು ಸೇವೆಗಳ ತೆರಿಗೆ 2024ನೇ ಸಾಲಿನ ಎರಡನೇ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದ ಅವರು, “ಎಲ್ಲೆಲ್ಲಿ ತೆರಿಗೆದಾರರ ಹಾಗೂ ತೆರಿಗೆ ಅಧಿಕಾರಿಗಳ ನಡುವೆ ಗೊಂದಲ ಇದೆ, ಈ ಗೊಂದಲಗಳಿಗೆ … Continue reading ವ್ಯಾಪಾರ ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಸೇವೆಗಳ ತೆರಿಗೆ ವಿಧೇಯಕಕ್ಕೆ ತಿದ್ದುಪಡಿ: ಸಚಿವ ಕೃಷ್ಣ ಬೈರೇಗೌಡ