ಹಳಿ ತಪ್ಪಿದ ಗೂಡ್ಸ್ ರೈಲು : ಪ್ರಯಾಣಿಕರೇ ಗಮನಿಸಿ ; ಆರು ರೈಲುಗಳ ಸಂಚಾರ ರದ್ದು

ವಿಜಯಪುರ : ಗೂಡ್ಸ್ ರೈಲುಗಳು ಹಳಿ ತಪ್ಪಿ ಉರುಳಿ ಬಿದ್ದ ಘಟನೆ ಜಿಲ್ಲೆಯ ಕೋಲಾರ ಪಟ್ಟಣದ ಮುಳವಾಡ ರೈಲು ನಿಲ್ದಾಣದ ಬಳಿ ನಡೆದಿದೆ, ಪರಿಣಾಮ ಆರು ಬೋಗಿಗಳು ಹಳಿ ತಪ್ಪಿ ಉರುಳಿ ಬಿದ್ದಿದೆ. ಗೂ‍ಡ್ಸ್ ರೈಲು ಚಲಿಸುತ್ತಿದ್ದ ವೇಳೆ ಒಂದೇ ಸಮನೆ ಆರು ಬೋಗಿಗಳು ಕಟ್ ಆಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ರೈಲು ಬೋಗಿಗಳು ಉರುಳಿ ಬಿದ್ದ ಹಿನ್ನೆಲೆಯಲ್ಲಿ ಸೊಲ್ಲಾಪುರ ಹಾಗೂ ವಿಜಯಪುರ ಮಾರ್ಗದಿಂದ ಹುಬ್ಬಳ್ಳಿ ಮಾರ್ಗಕ್ಕೆ ಹೋಗಬೇಕಾಗಿದ್ದ ಆರೂ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. … Continue reading ಹಳಿ ತಪ್ಪಿದ ಗೂಡ್ಸ್ ರೈಲು : ಪ್ರಯಾಣಿಕರೇ ಗಮನಿಸಿ ; ಆರು ರೈಲುಗಳ ಸಂಚಾರ ರದ್ದು