ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ಸ್ಥಳದಲ್ಲೇ ಇಬ್ಬರು ದುರ್ಮರಣ
ಬೆಳಗಾವಿ: ಜಿಲ್ಲೆಯಲ್ಲಿ ನಿಯಂತ್ರಣ ಕಳೆದುಕೊಂಡ ಗೂಡ್ಸ್ ವಾಹನವೊಂದು ಬೈಕ್ ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಮುಳ್ಳೂರು ಘಾಟ್ ನಲ್ಲಿ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ರಾಮದುರ್ಗದ ಅರ್ಚಕ, ಬೈಕ್ ಸವಾರ ವಿಜಯಕುಮಾರ್ ಘೋಡಬೋಲೆ(55) ಹಾಗೂ ಕಲಬುರ್ಗಿಯ ಗೂಡ್ಸ್ ವಾಹನದ ಚಾಲಕ ಅನಿಲ್ ಬೀರದಾರ(23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾವೇರಿಯಿಂದ ರಾಮದುರ್ಗದತ್ತ ಗೂಡ್ಸ್ ವಾಹನ ತೆರಳುತ್ತಿತ್ತು. ನಿಯಂತ್ರಣ ತಪ್ಪಿ ದೇಗುಲಕ್ಕೆ … Continue reading ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ಸ್ಥಳದಲ್ಲೇ ಇಬ್ಬರು ದುರ್ಮರಣ
Copy and paste this URL into your WordPress site to embed
Copy and paste this code into your site to embed