Google Big Shock for Smartphone Users : ಶೀಘ್ರವೇ ಈ ಸ್ಮಾರ್ಟ್ ಫೋನ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತ

ನವದೆಹಲಿ : ಸ್ಮಾರ್ಟ್ ಫೋನ್ ಬಳಕೆದಾರರಿಗೆ ಗೂಗಲ್ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದ್ದು, ಶೀಘ್ರವೇ ಸ್ಮಾರ್ಟ್ ಫೋನ್ 2.3.7 ಮತ್ತು ಕಡಿಮೆ ವರ್ಷನ್ ಆಯಂಡ್ರಾಯ್ಡ್ ಮೊಬೈಲ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತವಾಗಲಿದೆ. ಶೇ 10% ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ದರವಿರುವ ಜಿಲ್ಲೆಗಳಲ್ಲಿ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಸಲಹೆ ಸೆಪ್ಟೆಂಬರ್​ 27ರ ಆರಂಭದಿಂದ ಆಯಂಡ್ರಾಯ್ಡ್​ 2.3.7 ಮತ್ತು ಅದಕ್ಕಿಂತ ಕಡಿಮೆ ವರ್ಸನ್​ ಸ್ಮಾರ್ಟ್​ ಫೋನ್​ಗಳಲ್ಲಿ ಯಾವುದೇ ಗೂಗಲ್​ ಆಯಪ್ಸ್​ … Continue reading Google Big Shock for Smartphone Users : ಶೀಘ್ರವೇ ಈ ಸ್ಮಾರ್ಟ್ ಫೋನ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತ