BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ‘ಗೂಗಲ್’ ಡೌನ್: ಬಳಕೆದಾರರು ಪರದಾಟ | Google Down
ನವದೆಹಲಿ: ಭಾರತ ಸೇರಿದಂತೆ ವಿಶ್ವದಾದ್ಯಂತ ಗೂಗಲ್ ಸರ್ವರ್ ಡೌನ್ ಆಗಿರೋದಾಗಿ ಬಳಕೆದಾರರು ವರದಿ ಮಾಡಿದ್ದಾರೆ. ಗೂಗಲ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ಬಳಕೆದಾರರು ಪರದಾಡುತ್ತಿದ್ದಾರೆ ಎಂಬುದಾಗಿ ವರದಿಯಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಗಳನ್ನು ಬಳಕೆದಾರರು ಮಾಡುತ್ತಿದ್ದಾರೆ. ಗೂಗಲ್ ಡೌನ್ ಆಗಿದೆಯೇ? ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ. ಸರ್ಚ್ ಇಂಜಿನ್ ಇಲ್ಲದೆ ಗೊಂದಲಕ್ಕೊಳಗಾದಾಗ ನೆಟ್ಟಿಗರು ಕೇಳುತ್ತಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 8:20 ರ ಸುಮಾರಿಗೆ ಗೂಗಲ್ ಹುಡುಕಾಟವು ನೆಟ್ಟಿಗರಿಗೆ ಕೆಲಸ ಮಾಡುತ್ತಿಲ್ಲ ಎಂಬುದಾಗಿ ದೂರಿದ್ದಾರೆ. ಈ ಬಗ್ಗೆ … Continue reading BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ‘ಗೂಗಲ್’ ಡೌನ್: ಬಳಕೆದಾರರು ಪರದಾಟ | Google Down
Copy and paste this URL into your WordPress site to embed
Copy and paste this code into your site to embed