Google Fellowship 2026: ‘ಗೂಗಲ್​’ನಿಂದ ‘ಫೆಲೋಶಿಪ್’ಗೆ ಅರ್ಜಿ ಆಹ್ವಾನ; ’10 ಲಕ್ಷ ಸ್ಟೈಫಂಡ್’ ಪಡೆಯಲು ಅವಕಾಶ

ನವದೆಹಲಿ: ಜಾಗತಿಕ ತಂತ್ರಜ್ಞಾನ ದೈತ್ಯ ಸಂಸ್ಥೆಯಾದ ‘ಗೂಗಲ್’ (Google) ವಿದ್ಯಾರ್ಥಿಗಳಿಗಾಗಿ ವಿಶೇಷ ಫೆಲೋಶಿಪ್ ಪ್ರೋಗ್ರಾಂ ಅನ್ನು ಪ್ರಕಟಿಸಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಗೂಗಲ್‌ನಂತಹ ಸಂಸ್ಥೆಯಲ್ಲಿ ಕೆಲಸ ಮಾಡುವ ಅನುಭವ ಪಡೆಯುವುದಲ್ಲದೆ, ಬರೋಬ್ಬರಿ 10 ಲಕ್ಷ ರೂಪಾಯಿಗಳವರೆಗೆ ಸ್ಟೈಫಂಡ್ ಪಡೆಯುವ ಅವಕಾಶವನ್ನೂ ಹೊಂದಿದ್ದಾರೆ. ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಈ ಫೆಲೋಶಿಪ್ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಪದವಿ (UG), ಸ್ನಾತಕೋತ್ತರ ಪದವಿ (PG) ಹಾಗೂ ಪಿಎಚ್‌ಡಿ (PhD) ವ್ಯಾಸಂಗ ಮಾಡುತ್ತಿರುವ … Continue reading Google Fellowship 2026: ‘ಗೂಗಲ್​’ನಿಂದ ‘ಫೆಲೋಶಿಪ್’ಗೆ ಅರ್ಜಿ ಆಹ್ವಾನ; ’10 ಲಕ್ಷ ಸ್ಟೈಫಂಡ್’ ಪಡೆಯಲು ಅವಕಾಶ