ದೀಪಾವಳಿ ಹಬ್ಬದಂದು ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಡೆಯಲಿದೆ ಗೋಪೂಜೆ, ರಾಜ್ಯ ಸರ್ಕಾರ ಆದೇಶ’

ಬೆಂಗಳೂರು :  ದೀಪಾವಳಿ ಹಬ್ಬದ ಬಲಿಪಾಡ್ಯಮಿ ದಿನದಂದು ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆ  ಸೂಚನೆ ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ಎಲ್ಲಾ ದೇವಾಲಯಗಳಲ್ಲಿ ಅ. 26  ರಂದು ಸಂಜೆ 5:30 ರಿಂದ 6:30 ರವರೆಗಿನ ಗೋಧೋಳಿ ಲಗ್ನದಲ್ಲಿ ಗೋಪೂಜೆ ನಡೆಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಗೋಪೂಜೆ ಸಂಪ್ರದಾಯವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಸೂಚಿಸಲಾಗಿದೆ. … Continue reading ದೀಪಾವಳಿ ಹಬ್ಬದಂದು ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಡೆಯಲಿದೆ ಗೋಪೂಜೆ, ರಾಜ್ಯ ಸರ್ಕಾರ ಆದೇಶ’