ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ ಪ್ರದಾನ

ಮೈಸೂರು: ಆತ್ಮವಿಶ್ವಾಸ, ಶ್ರಮ ಇದ್ದಲ್ಲಿ ಯಶಸ್ಸು ದೊರೆಯುತ್ತದೆ. ಹಾಗಾಗಿ ಕೆಲಸದಲ್ಲಿ ಬದ್ಧತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ ಎಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಡ್ಡಿಗೆರೆ ಗೋಪಾಲ್ ಅವರು ಹೇಳಿದರು. ಪರಿಷತ್ ಸಭಾಂಗಣದಲ್ಲಿಂದು ಎಸ್.ಎಸ್. ಕಲಾ ಸಂಗಮ ಟ್ರಸ್ಟ್ ವತಿಯಿಂದ ನಡೆದ ಅಮ್ಮ ಪ್ರಶಸ್ತಿ ಪ್ರದಾನ ಮತ್ತು ಸಂಕ್ರಾಂತಿ ಸಂಭ್ರಮ ಸಮಾರಂಭದಲ್ಲಿ ಅಮ್ಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಗುರಿ ನಮ್ಮ ಬೆನ್ನ ಹಿಂದೆ ಇರುತ್ತದೆ ಅದನ್ನು ತಲುಪುವ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು. … Continue reading ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ ಪ್ರದಾನ