ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

ಬೆಂಗಳೂರು: ಕಾಸರಗೋಡು ಕೇವಲ ಗಡಿ ಪ್ರದೇಶವಲ್ಲ; ಅದು ಕನ್ನಡ ಹೃದಯಭೂಮಿ. ಇಲ್ಲಿನ ಪ್ರತಿಯೊಬ್ಬ ಕನ್ನಡಿಗನ ಕನಸು ಸಾಕಾರವಾಗುವ ದಿನ ಬರಬೇಕು ಎಂದು ಕಾಸರಗೋಡಿನ ಕನ್ನಡ ಭವನ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಾಮನರಾವ್ ರಾವ್ ಬೇಕಲ್ ಆಶಯ ವ್ಯಕ್ತಪಡಿಸಿದರು. ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿ ಮಾತನಾಡಿದರು. ಕನ್ನಡಿಗರ ಏಕತೆ ಮತ್ತು ಸಂಕಲ್ಪವೇ ಕಾಸರಗೋಡಿನ ಭವಿಷ್ಯವನ್ನು ರೂಪಿಸಲಿದೆ. ಜೊತೆಗೆ ಗಡಿ ಪ್ರದೇಶದ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಮತ್ತು ಕೇರಳ ಸರ್ಕಾರ … Continue reading ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ