ಉರ್ದು ಭಾಷೆಗೆ ಸರ್ಕಾರ ಹೆಚ್ಚಿನ ಅನುದಾನ ಆರೋಪ: ಈ ಸ್ಪಷ್ಟನೆ ಕೊಟ್ಟ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರವು ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ, ಉರ್ದು ಭಾಷೆಗೆ ಹೆಚ್ಚಿನ ಅನುದಾನ ನೀಡುತ್ತಿದೆ ಎಂಬುದಾಗಿ ಬಿಜೆಪಿ ಆರೋಪಿಸಲಾಗಿತ್ತು. ಈ ಆರೋಪಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಕೆಳಗಿನಂತೆ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು ರಾಷ್ಟ್ರೀಯ … Continue reading ಉರ್ದು ಭಾಷೆಗೆ ಸರ್ಕಾರ ಹೆಚ್ಚಿನ ಅನುದಾನ ಆರೋಪ: ಈ ಸ್ಪಷ್ಟನೆ ಕೊಟ್ಟ ಸಿಎಂ ಸಿದ್ಧರಾಮಯ್ಯ