ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ

ಬಳ್ಳಾರಿ : ನಗರದ ಹಿರಾಳ್ ಕುಡಂನ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿಗೆ ಅರ್ಜಿ ಸಲ್ಲಿಕೆಯಾಗಿರುವ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆನ್‌ಲೈನ್ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಶಾಲೆಯ ಮುಖ್ಯ ಗುರುಗಳು ತಿಳಿಸಿದ್ದಾರೆ. ಪ್ರವೇಶ ಪತ್ರಗಳನ್ನು WWW.schooleducation.kar.nic.in ಅಥವಾ WWW.vidyavahini.karnataka.gov.in ಅಂತರ್ ಜಾಲದ (ಆನ್‌ಲೈನ್) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಮಾ.15 ಕೊನೆಯ ದಿನ ಆಗಿದೆ. ಕಡ್ಡಾಯವಾಗಿ ದೃಢೀಕರಿಸಿದ … Continue reading ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ