BIG Alert: ರಾಜ್ಯದಲ್ಲಿ ತೀವ್ರ ‘ಶೀತಗಾಳಿ’ ಹಿನ್ನಲೆ: ಈ ಸಲಹೆಗಳನ್ನು ಪಾಲಿಸುವಂತೆ ಸರ್ಕಾರ ಸೂಚನೆ | Cold wave

ಬೆಂಗಳೂರು: ರಾಜ್ಯದಲ್ಲಿ ತೀವ್ರ ಶೀತಗಾಳಿ ಬಿಸುತ್ತಿದೆ. ಅಲ್ಲಲ್ಲಿ ಚಳಿಯು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಕೆಲ ಸಲಹೆಗಳನ್ನು ನೀಡಿದೆ. ಅವುಗಳನ್ನು ಚಳಿಯ ಈ ಸಮಯದಲ್ಲಿ ತಪ್ಪದೇ ಪಾಲಿಸುವಂತೆ ಸೂಚಿಸಿದೆ.  ಈ ಕುರಿತಂತೆ ಸರ್ಕಾರವು ರಾಜ್ಯಾದ್ಯಂತ ಪ್ರಸ್ತುತ ಬೀಸುತ್ತಿರುವ ತೀವ್ರ ಶೀತಗಾಳಿಯು ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದಿದೆ. ಆದ್ದರಿಂದ ಶೀತಗಾಳಿಯಿಂದಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸಾರ್ವಜನಿಕರು ರಾಜ್ಯ/ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕಾಲಕಾಲಕ್ಕೆ … Continue reading BIG Alert: ರಾಜ್ಯದಲ್ಲಿ ತೀವ್ರ ‘ಶೀತಗಾಳಿ’ ಹಿನ್ನಲೆ: ಈ ಸಲಹೆಗಳನ್ನು ಪಾಲಿಸುವಂತೆ ಸರ್ಕಾರ ಸೂಚನೆ | Cold wave