ಚಾಮರಾಜನಗರದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಹಾದಿಯಲ್ಲಿ ಚಿರತೆ ದಾಳಿಗೆ ಬಲಿಯಾದ ಬೆಂಗಳೂರು ಮೂಲದ ಬಾಲಕನ ಕುಟುಂಬಕ್ಕೆ ಅರಣ್ಯ ಇಲಾಖೆಯು ಒಟ್ಟು 20 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಸದ್ಯ ಚಿರತೆ ಹಿಡಿಯಲು ಅರಣ್ಯ ಪ್ರದೇಶದಲ್ಲಿ ಹೈಟೆಕ್ ಕಾರ್ಯಾಚರಣೆ ತೀವ್ರಗೊಂಡಿದೆ. ಪರಿಹಾರ ವಿತರಣೆ ಮತ್ತು ಅರಣ್ಯ ಇಲಾಖೆ ಕ್ರಮ ಘಟನೆ ನಡೆದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ಬಾಲಕ ಹರ್ಷಿತ್ ಗೌಡನ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಮುಂದಾಗಿದೆ. ಒಟ್ಟು ಘೋಷಿತ ₹20 ಲಕ್ಷ ಪರಿಹಾರದ ಪೈಕಿ, … Continue reading ಚಾಮರಾಜನಗರದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed