BIGG NEWS: ಚಿಕ್ಕಮಗಳೂರಿನಲ್ಲಿ ರಸ್ತೆಗಳಿಲ್ಲದೆ ಗ್ರಾಮಸ್ಥರ ಪರದಾಟ;ಜೋಳಿಗೆಯಲ್ಲಿ ಹೊತ್ತು ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಿದ ಜನರು

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕೊಂಡಯ್ಯಲು ದಾರಿ ಇಲ್ಲದ ಕಾರಣಕ್ಕೆ ಜೋಳಿಗೆಯಲ್ಲಿ ಕಟ್ಟಿಕೊಂಡು ಆಸ್ಪತ್ರೆಗೆ ತೆಗೆದುಕೊಂಡು ಹೋಗುತ್ತಿರುವ ಘಟನೆ ನಡೆದಿದೆ. BIGG NEWS: ಸಿದ್ದರಾಮಯ್ಯ ಹೇಳಿಕೆ ಬಿಎಸ್‌ ವೈ ಕಿಡಿ;ನಾಲಿಗೆ ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲಿ- ಬಿ.ಎಸ್‌ ಯಡಿಯೂರಪ್ಪ   85 ವರ್ಷದ ವೃದ್ಧೆ ವೆಂಕಮ್ಮನವರಿಗೆ ಕಳೆದೊಂದು ವಾರದಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ದಾರಿ ಇಲ್ಲದೆ ಕುಟುಂಬಸ್ಥರು ಮನೆಯಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆರೋಗ್ಯ ತೀವ್ರ ಹದಗೆಟ್ಟಾಗ ಸ್ಥಳೀಯರು ಹಾಗೂ … Continue reading BIGG NEWS: ಚಿಕ್ಕಮಗಳೂರಿನಲ್ಲಿ ರಸ್ತೆಗಳಿಲ್ಲದೆ ಗ್ರಾಮಸ್ಥರ ಪರದಾಟ;ಜೋಳಿಗೆಯಲ್ಲಿ ಹೊತ್ತು ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಿದ ಜನರು