ಮದ್ದೂರು ಪಟ್ಟಣದಲ್ಲಿ 100 ಅಡಿ ರಸ್ತೆಗೆ ಸರ್ಕಾರ ಒಪ್ಪಿಗೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ಮಂಡ್ಯ : ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146.76 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಹಾಗೂ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ … Continue reading ಮದ್ದೂರು ಪಟ್ಟಣದಲ್ಲಿ 100 ಅಡಿ ರಸ್ತೆಗೆ ಸರ್ಕಾರ ಒಪ್ಪಿಗೆ: ಸಿಎಂ ಸಿದ್ಧರಾಮಯ್ಯ ಘೋಷಣೆ