BREAKING: ರಾಜ್ಯಾದ್ಯಂತ ‘ಸರ್ಕಾರಿ ಶಾಲೆ’ಗಳಲ್ಲಿ ‘2,200 ಕೊಠಡಿ’ಗಳ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ
ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನಲ್ಲಿ ಹೊಸ ಶಆಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಾಧ್ಯಂತ 2,200 ಸರ್ಕಾರಿ ಶಾಲೆಗಳಿಗೆ ತರಗತಿ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಮುಖ್ಯಮಂತ್ರಿಗಳು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 … Continue reading BREAKING: ರಾಜ್ಯಾದ್ಯಂತ ‘ಸರ್ಕಾರಿ ಶಾಲೆ’ಗಳಲ್ಲಿ ‘2,200 ಕೊಠಡಿ’ಗಳ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ
Copy and paste this URL into your WordPress site to embed
Copy and paste this code into your site to embed