Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : ಡಿಗ್ರಿ ಪಾಸಾದವರಿಗೆ ಸರ್ಕಾರಿ ಹುದ್ದೆ : `BSNL’ನಲ್ಲಿ ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

06/02/2026 8:24 AM

Bharat Taxi: ಟ್ಯಾಕ್ಸಿ ಜಗತ್ತಿನಲ್ಲಿ ಹೊಸ ಕ್ರಾಂತಿ: ಏನಿದು ಭಾರತದ ಮೊದಲ ಸಹಕಾರಿ ಸಂಸ್ಥೆ ‘ಭಾರತ್ ಟ್ಯಾಕ್ಸಿ’?

06/02/2026 8:22 AM

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್: ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ
KARNATAKA

ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್: ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ

By kannadanewsnow0909/10/2025 4:09 PM

ಬೆಂಗಳೂರು: ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಇನ್ಮುಂದೆ ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಇಂದು ರಾಜ್ಯ ಸಚಿವ ಸಂಪುಟದ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಸಂಪುಟದ ನಿರ್ಧಾರಗಳನ್ನು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಋತುಚಕ್ರ ರಜೆ ನೀಡಲು ಸಂಪುಟ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ, ಖಾಸಗಿ ನೌಕರರಿಗೆ ಅನ್ವಯ ಆಗಲಿದೆ. ಗಾರ್ಮೆಂಟ್ಸ್, ಕೈಗಾರಿಕೆಗಳಿಗೂ ಅನ್ವಯಿಸಲಿದೆ. ಹೆಣ್ಣುಮಕ್ಕಳಿಗೆ ಒಂದು ದಿನ ರಜೆ ನೀಡಲು ಒಪ್ಪಿಗೆ ನೀಡಲಾಗಿದೆ. ಉದ್ಯೋಗ ಮಾಡುವ ಮಹಿಳೆಯರಿಗೆ ಅನುಕೂಲವಾಗಲಿದೆ. ವೇತನ ಸಹಿತ ಒಂದು ದಿನದ ರಜೆ ಸಿಗಲಿದೆ ಎಂದರು.

ಕ್ಯಾಬಿನೆಟ್ ಸಭೆಯ ಬಳಿಕ ಮಾತನಾಡಿದ ಸಚಿವ ಸಂತೋಷ ಲಾಡ್, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ  ಒಂದು ದಿನ ರಜೆ ತೆಗೆದುಕೊಳ್ಳಬಹುದು ಎಂದರು.

ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳು ಆಗಿದೆ. ಯಾವತ್ತು ರಜೆ ಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳ ಪರ ಸರ್ಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಕ್ಯಾಬಿನೆಟ್ ನಲ್ಲಿ ಒಪ್ಪಿಗೆಯಾಗಿದ್ದು, ಆದಷ್ಟೂ ಬೇಗ ಬಿಲ್ ತಂದು ದೊಡ್ಡ ಕಾರ್ಯಕ್ರಮ ಮಾಡಿ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.

ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ

BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್‌ʼ: ಸಂಪುಟದ ಮಹತ್ವ ನಿರ್ಧಾರ

Share. Facebook Twitter LinkedIn WhatsApp Email

Related Posts

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:02 AM2 Mins Read

Business Ideas : ಕಚೇರಿ ಇಲ್ಲ.. ಬಾಸ್ ಚಿಂತೆಯಿಲ್ಲ : ನೀವು ಬ್ಯುಸಿನೆಸ್ ಪ್ರಾರಂಭಿಸಿದರೆ ತಿಂಗಳಿಗೆ 1 ಲಕ್ಷ ರೂ. ಗಳಿಸಬಹುದು.!

06/02/2026 7:46 AM1 Min Read

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

06/02/2026 7:27 AM2 Mins Read
Recent News

JOB ALERT : ಡಿಗ್ರಿ ಪಾಸಾದವರಿಗೆ ಸರ್ಕಾರಿ ಹುದ್ದೆ : `BSNL’ನಲ್ಲಿ ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

06/02/2026 8:24 AM

Bharat Taxi: ಟ್ಯಾಕ್ಸಿ ಜಗತ್ತಿನಲ್ಲಿ ಹೊಸ ಕ್ರಾಂತಿ: ಏನಿದು ಭಾರತದ ಮೊದಲ ಸಹಕಾರಿ ಸಂಸ್ಥೆ ‘ಭಾರತ್ ಟ್ಯಾಕ್ಸಿ’?

06/02/2026 8:22 AM

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

06/02/2026 8:02 AM

ಅತ್ಯಾಚಾರ ಕಾನೂನು ದುರುಪಯೋಗ ವಿಷಯ ಕಳವಳಕಾರಿ: ಸುಪ್ರೀಂಕೋರ್ಟ್

06/02/2026 7:59 AM
State News
KARNATAKA

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5706/02/2026 8:02 AM KARNATAKA 2 Mins Read

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಕ್ರೆಡಿಟ್ ಕಾರ್ಡ್ಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಅವರು ಕ್ರೆಡಿಟ್ ಕಾರ್ಡ್ ಅನ್ನು ಕೈಯಲ್ಲಿ…

Business Ideas : ಕಚೇರಿ ಇಲ್ಲ.. ಬಾಸ್ ಚಿಂತೆಯಿಲ್ಲ : ನೀವು ಬ್ಯುಸಿನೆಸ್ ಪ್ರಾರಂಭಿಸಿದರೆ ತಿಂಗಳಿಗೆ 1 ಲಕ್ಷ ರೂ. ಗಳಿಸಬಹುದು.!

06/02/2026 7:46 AM

BIG NEWS : ದೇಶಾದ್ಯಂತ 2.5 ಕೋಟಿ `ಆಧಾರ್ ಕಾರ್ಡ್’ ಡಿಲೀಟ್ : ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿಕೊಳ್ಳಿ.!

06/02/2026 7:27 AM

ALERT : ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಏನು ಮಾಡಬೇಕು? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.!

06/02/2026 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.