ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್: ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು: ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಇನ್ಮುಂದೆ ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ರಾಜ್ಯ ಸಚಿವ ಸಂಪುಟದ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಸಂಪುಟದ ನಿರ್ಧಾರಗಳನ್ನು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಋತುಚಕ್ರ ರಜೆ ನೀಡಲು ಸಂಪುಟ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ, ಖಾಸಗಿ ನೌಕರರಿಗೆ ಅನ್ವಯ ಆಗಲಿದೆ. ಗಾರ್ಮೆಂಟ್ಸ್, ಕೈಗಾರಿಕೆಗಳಿಗೂ ಅನ್ವಯಿಸಲಿದೆ. ಹೆಣ್ಣುಮಕ್ಕಳಿಗೆ ಒಂದು ದಿನ ರಜೆ ನೀಡಲು … Continue reading ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್: ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ