ಶರಾವತಿ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ ನಿರೀಕ್ಷೆ ಇದೆ. ಇದರಿಂದಾಗಿ ಸಹಜವಾಗಿ ಸಂತಸ ಮೂಡಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸಾಗರ ತಾಲೂಕಿನ ಸಿಗಂದೂರಿನ ಶ್ರೀ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಅಂಗವಾಗಿ ಏರ್ಪಡಿಸಲಾಗಿದ್ದ ಸಿಗಂದೂರು … Continue reading ಶರಾವತಿ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ